ಮುಳಬಾಗಿಲು: ಸಚಿವ ಸಂಪುಟ ಪುನರ್ ರಚನೆಯಿಂದ ರಾಜ್ಯದ ಅಭಿವೃದ್ಧಿ ಆಗಲ್ಲ : ನಗರದಲ್ಲಿ ನಿಖಿಲ್ ಕುಮಾರಸ್ವಾಮಿ
Mulbagal, Kolar | Oct 19, 2025 ಸಚಿವ ಸಂಪುಟ ಪುನರ್ ರಚನೆಯಿಂದ ರಾಜ್ಯದ ಅಭಿವೃದ್ಧಿ ಆಗಲ್ಲ : ನಿಖಿಲ್ ಕುಮಾರಸ್ವಾಮಿ ರಾಜ್ಯ ಸಚಿವ ಸಂಪುಟ ವಿಚಾರ ಅದು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟ ವಿಚಾರ, ಸಚಿವ ಸಂಪುಟ ಪುನರ್ ರಚನೆಯಿಂದ ರಾಜ್ಯದ ಅಭಿವೃದ್ಧಿ ಆಗಲ್ಲ. ಈಗಿರುವ ಸಚಿವ ಸಂಪುಟದಲ್ಲಿ ಇರುವವರನ್ನು ಕೈಬಿಟ್ಟು ಹೊಸ ಮುಖಗಳಿಗೆ ನೀಡಿದ್ರು ಕೂಡ, ರಾಜ್ಯದಲ್ಲಿ ಅಭಿವೃದ್ದಿ ಶೂನ್ಯ. ಸಂಪೂರ್ಣವಾಗಿ ಕುಂಠಿತವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.