ಚಿತ್ರದುರ್ಗ: ನವೆಂಬರ್ 13ರಂದು ಐಮಂಗಲದಲ್ಲಿ ಅಬಕಾರಿ ಕಾನ್ಸ್ಟೇಬಲ್ ನಿರ್ಗಮನ ಪಥ ಸಂಚಲನ
ಚಿತ್ರದುರ್ಗದ ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ನವೆಂಬರ್ 13ರಂದು ಬೆಳಗ್ಗೆ 8 ಗಂಟೆಗೆ ಅಬಕಾರಿ ಕಾನ್ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ ನಡೆಯಲಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.