ಸಿಂಧನೂರು: ನಟ ಕಮಲ ಹಾಸನ್ ಹೇಳಿಕೆ ಖಂಡಿಸಿ ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡಪರ ಸಂಘಟನೆಗಳಿಂದ ತಹಶೀಲ್ದಾರ್‌ಗೆ ಮನವಿ
Sindhnur, Raichur | Jun 4, 2025
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡಪರ ಸಂಘಟನೆಗಳಿಂದ ಜಂಟಿಯಾಗಿ ತಹಶೀಲಾರರಿಗೆ ಮನವಿ ಪತ್ರವನ್ನು...