ಬಸವಕಲ್ಯಾಣ: ನಗರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆದಾರರಿಗೆ ತರಬೇತಿ
ಬಸವಕಲ್ಯಾಣ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದಂತೆ ತರಬೇತಿ ಜರುಗಿತು