ಹಾನಗಲ್: ಕೆ ಎಂ ಎಫ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲವು ಪಟ್ಟಣದಲ್ಲಿ ಕೈ ಕಾರ್ಯಕರ್ತರಿಂದ ಸಂಭ್ರಮ
Hangal, Haveri | Mar 2, 2025 ಕೆ ಎಂ ಎಫ್ ಚುನಾವಣೆಯಲ್ಲಿ ಇನಾಮ್ ಲಕ್ಮಾಪುರ ಗ್ರಾಮದ ಚಂದ್ರಪ್ಪ ಜಾಲಗರ್ ಗೆಲವು ಸಾಧಿಸುತ್ತಿದ್ದಂತೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು