ಕ್ರಿಮಿನಲ್ ಪ್ರಕರಣಗಳು, ಬ್ಯಾಂಕ್ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ಹಣ ವಸೂಲಾತಿ ದಾವೆಗಳು, ಮೋಟರ್ ಅಪಘಾತದ ಪರಿಹಾರ ಪ್ರಕರಣಗಳು ಸೇರಿದಂತೆ ರಾಜಿಯಿಂದ ಬಗೆಹರಿಸುವ ನೂರಾರು ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿಯಾಗಿ ಮಾಡಲಾಗಿದೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಧೀಶರ, ವಕೀಲರ, ಕಕ್ಷಿದಾರರ, ಸಾರ್ವಜನಿಕರ ಮತ್ತು ಸರ್ಕಾರಿ ಅಧಿಕಾರಿಗಳ ಸಹ