ಶೋರಾಪುರ: ದೇವಾಪುರ ಗ್ರಾಮದ ಅಂಗನವಾಡಿ ಕೇಂದ್ರ ಒಂದರಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಜರುಗಿತು
ದೇವಾಪುರ ಗ್ರಾಮದ ಅಂಗನವಾಡಿ ಕೇಂದ್ರ ಒಂದರಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮ ಜರುಗಿತು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಗ್ರಾಮದ ಅಂಗನವಾಡಿ ಕೇಂದ್ರ ಒಂದರಲ್ಲಿ ಪೋಷಣ ಮಾಸಾ ಚರಣೆ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿಯ ಸದಸ್ಯರು ಉದ್ಘಾಟನೆಗೊಳಿಸಿದರು . ಅಂಗನವಾಡಿಯ ಶಿಕ್ಷಕಿ ಗುರುಬಾಯಿ ಮಾತನಾಡಿ ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನಿವಾರಣೆ ಮಾಡಲು ಹಾಗೂ ಪೋಷಕಾಂಶಗಳು ಹಾರಗಳ ಬಗ್ಗೆ ಜಾಗೃತಿ ಮೂಡಿಸಲು ಪೋಷಣ್ ಅಭಿಯಾನ ಸಹಕಾರಿಯಾಗಿದೆ ಎಂದು ಅಂಗನವಾಡಿ ಶಿಕ್ಷಕಿ ಗುರುಬಾಯಿ ಹೇಳಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸದಸ್ಯರು ಗ್ರಾಮದ ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿದ್ದರು