ಅದ್ದೂರಿಯಾಗಿ ಚಾಾಕನಹಳ್ಳಿ ಯಲ್ಲಿ ಮಾರಿಕಾಂಬ ದೇವಿಯ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ರಮ ಮಾಲೂರು ತಾಲೂಕಿನ ಚಾಕನಹಳ್ಳಿಯಲ್ಲಿ ನೂತನ ಮಾರಿಕಾಂಬಾ ದೇವಾಲಯದ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಪನ ಕಾರ್ಯಕ್ರಮವನ್ನು ಒಂಬತ್ತು ಗಂಟೆಯಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು ಮುಂಜಾನೆಯಿಂದಲೇ ದೇವರಿಗೆ ಅಭಿಷೇಕ ವಿಶೇಷ ಹೂವಿನ ಅಲಂಕಾರ ಹಾಗೂ ಹೋಮ ಹವನಗಳನ್ನು ಹಮ್ಮಿಕೊಂಡಿದ್ದು ನಗರದಾದ್ಯಂತ ವಿದ್ಯುತ್ ದೀಪಗಳಿಂದ ಸಿಂಗರಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು ಇನ್ನು ನೆರೆದಿದ್ದ ಭಕ್ತಾರಿಗಾಗಿ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಪ