ಗುಳೇದಗುಡ್ಡ: ನ. 22ರಂದು ಕೆಲವಡಿ ಗ್ರಾಮದ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವರ ಕಾರ್ತಿಕೋತ್ಸವ, ಸಂಸ್ಕೃತಿಕ ಕಾರ್ಯಕ್ರಮ
ಗುಳೇದಗುಡ್ಡ ತಾಲೂಕಿನ ಕೆಲವಡಿ ಗ್ರಾಮದ ಆರಾಧ್ಯ ದೈವ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವರ ಭವ್ಯ ಕಾರ್ತಿಕೋತ್ಸವ ಕಾರ್ಯಕ್ರಮ ನವೆಂಬರ್ 22ರಂದು ಜರುಗಲಿದೆ ಎಂದು ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನ ಕಮಿಟಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ