ಬ್ಯಾಡಗಿ: ಬ್ಯಾಡಗಿ ಮತ್ತು ಕಾಗಿನೆಲೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಆರಂಭ
Byadgi, Haveri | Nov 12, 2026 ಬ್ಯಾಡಗಿಯ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಂಘಟನಾ ಸೃಜನ ಅಭಿಯಾನದಲ್ಲಿ ಬ್ಯಾಡಗಿ ಮತ್ತು ಕಾಗಿನೆಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ಅರ್ಜಿ ಸಲ್ಲಿಕೆ ಹಾಗೂ ಪ್ರಕ್ರಿಯೆ ನಡೆಯಿತು. ಕೆಪಿಸಿಸಿ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.