ಕಲಬುರಗಿ: ನಗರದ ಹೀರಾಪುರ ಬಡಾವಣೆಯಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ: ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ
Kalaburagi, Kalaburagi | Aug 25, 2025
ಕಲಬುರಗಿ : ಮಚ್ಚಿನಿಂದ ಕೊಚ್ಚಿ ಯುವಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಕಲಬುರಗಿ ನಗರದ ಹೀರಾಪುರ ಬಡಾವಣೆಯಲ್ಲಿ ನಡೆದಿದ್ದು, ಆ25...