ಹೊಸಕೋಟೆ: ತಾಲ್ಲೂಕಿನ ದಾಸರಹಳ್ಳಿಯ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ 69 ನೇ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಿದ ಶಾಸಕರು
ಹೊಸಕೋಟೆ: ದಾಸರಹಳ್ಳಿಯ ಬ್ರಹ್ಮರಥೋತ್ಸವಕ್ಕೆ ಚಾಲನೆ.ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ದಾಸರಹಳ್ಳಿ ಗ್ರಾಮದ ಶ್ರೀ ಸೀತಾರಾಮಾಂಜನೇಯ ಸ್ವಾಮಿ ಹಾಗೂ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ 69ನೇ ಬ್ರಹ್ಮರಥೋತ್ಸವದಲ್ಲಿ ಶ್ರೀ ಆದಿಶಕ್ತಿ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಶ್ರೀ ಪ್ರಣಾವನಂದಪುರಿ ಸ್ವಾಮೀಜಿಗಳು ಹಾಗೂ ಮುಖಂಡರುಗಳೊಂದಿಗೆ ಭಾಗವಹಿಸಿ, ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಶರತ್ ಬಚ್ಚೇಗೌಡ