ಹಾವು, ನಾಯಿ ಕಡಿತಕ್ಕೆ ಔಷಧಿ ಅಗತ್ಯ ದಾಸ್ತಾನು - ಕೆ. ಹೆಚ್. ಎಂ ಹೊರ ರೋಗಿಗಳ ತಪಾಸಣಾ ಶುಲ್ಕ 5 ರೂನಿಂದ 10 ರೂಗೆ ಹೆಚ್ಚಳಕ್ಕೆ ಚಿಂತನೆ ಹೃದಯಾಘಾತ ಸೇರಿದಂತೆ ಹಾವು ಹಾಗೂ ನಾಯಿ ಕಡಿತಕ್ಕೆ ಅಗತ್ಯ ಔಷಧಿ ಲಭ್ಯವಿರುವುದಾಗಿ ವೖದ್ಯರು ಮಾಹಿತಿ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಹೆಚ್ ಮುನಿಯಪ್ಪ ಹೇಳಿದರು ದೇವನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಶನಿವಾರ ನಡೆದ ಆರ