ಮೊಳಕಾಲ್ಮುರು: ಬಿಜಿ ಕೆರೆಯಲ್ಲಿ ರೈತರ ಪ್ರತಿಭಟನೆ: ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹ
ಬಿಜಿ ಕೆರೆ ಬೆಸ್ಕಾಂ ಕಚೇರಿ ಬಳಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ. ತೋಟದ ಮನೆಗಳಿಗೆ ರಾತ್ರಿ ವೇಳೆ ವಿದ್ಯುತ್ ಕಡಿತ ಮಾಡದಂತೆ ಮತ್ತು ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ರೈತರು ಬೆಸ್ಕಾಂ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.