ವಿಜಯಪುರ: ಅತಿಥಿ ಉಪನ್ಯಾಸಕರ ನೇಮಕಾತಿಗೆ ಆಗ್ರಹಿಸಿ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಎಬಿವಿಪಿಯಿಂದ ಪ್ರತಿಭಟನೆ
Vijayapura, Vijayapura | Aug 22, 2025
ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆದರೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ...