ಮುದ್ದೇಬಿಹಾಳ: ಮುದ್ದೇಬಿಹಾಳ್: ಲಕ್ಷ್ಮಿ ವೆಂಕಟೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ್ನಲ್ಲಿ ಲಕ್ಷ್ಮಿ ವೆಂಕಟೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಮಾಜಿ ಶಾಸಕ ಎಸ್ ಪಾಟೀಲ್ ನಡಹಳ್ಳಿ ಉದ್ಘಾಟಿಸಿದರು. ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವಂತೆ ಅವರು ಕರೆ ನೀಡಿದರು.