ಅಂಬರ ಗ್ರಿಸ್ ಜಪ್ತಿ ಚನ್ನಬಸವಣ್ಣ ಇಂದು ಮಂಗಳವಾರ 11ಗಂಟೆ ಸುಮಾರಿಗೆ ಮಾಹಿತಿ ನೀಡಿದರು ಕಾಳಸಂತೆಯಲ್ಲಿ ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಒಂದು ಕೋಟಿ ಮೌಲ್ಯದ ತಿಮಿಂಗಲ ವಾಂತಿ ಅಂಬರ ಗ್ರೀಸ ಜಪ್ತಿ ಮಾಡಿ ಮೂವರನ್ನು ಬಂಧಿಸಲಾಗಿದೆ ಮೂವರು ಮಹಾರಾಷ್ಟ್ರದ ಮೂಲದವರಾಗುದ್ದು ಮೂವರ ವಿರುದ್ಧ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್ಪಿ ಮಾಹಿತಿ