ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರ ಗ್ರಾಮದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಎನ್ ಎಸ್ ಎಸ್ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಶಾಲೆಯ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸುವುದನ್ನು ಕಂಡ ಶಾಸಕ ಎನ್ ಎಚ್ ಕೋನರಡ್ಡಿ ಅವರು ಎನ್ ಎಸ್ ಎಸ್ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಗುರುವಾರ ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರ ಗ್ರಾಮದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಎನ್.ಎಸ್.ಎಸ್ ವಿದ್ಯಾರ್ಥಿಗಳೊಂದಿಗೆ ಬ