ಮಂಗಳೂರು: ಮಂಗಳೂರಿನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಭರತ್ ಶೆಟ್ಟಿ, ಕಿಶೋರ್ ಕುಮಾರ್ ತೀವ್ರ ಆಕ್ರೋಶ
ಮಂಗಳೂರಿನ ನೀರುಮಾರ್ಗದಲ್ಲಿ ನಡೆದ ಹಕ್ಕೊತ್ತಾಯ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯ ಮತ್ತು ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು.