ಕುಂದಗೋಳ: ಕುಂದಗೋಳ ಪಟ್ಟಣದಲ್ಲಿ ಕರ್ನಾಟಕ ಪತ್ತಿನ ಸಹಕಾರ ಸಂಘ ನಿಯಮಿತದ ನೂತನ ಬ್ಯಾಂಕ್ ಲಾಕರ್ ಉದ್ಘಾಟಿಸಿದ ಶಾಸಕ ಎಂ ಆರ್ ಪಾಟೀಲ್
ಸುರಕ್ಷಿತ ಬ್ಯಾಂಕಿಂಗ್ ಸೇವೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ಪತ್ತಿನ ಸಹಕಾರ ಸಂಘ ನಿಯಮಿತ ವತಿಯಿಂದ ಸೋಮವಾರ ಮಧ್ಯಾಹ್ನ 2 ಗಂಟೆಗೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ನೂತನ ಬ್ಯಾಂಕ್ ಲಾಕರ್ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎಂ.ಆರ್ ಪಾಟೀಲ ಭಾಗವಹಿಸಿದ್ದರು. ಸಮಾರಂಭದ ದಿವ್ಯ ಸಾನಿಧ್ಯವನ್ನು ಶಿರಹಟ್ಟಿಯ ಜಗದ್ಗುರು ಫಕ್ಕೀರ ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಈ ವೇಳೆ ಮುಖಂಡ ಎನ್.ಎಫ್. ನದಾಫ, ಜೆ.ಬಿ. ಉಪ್ಪಿನ, ಅರವಿಂದ ಕಟಗಿ