ಮಕ್ಕಳ ಹಕ್ಕುಗಳ ದಿನಾಚರಣೆ ಪೋಷಕತ್ವ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ ಕೋಲಾರ : ಕೋಲಾರ ಜಿಲ್ಲೆಯ ನರಸಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಪದವಿಪೂರ್ವ ಕಾಲೇಜು ಕೋಲಾರ ತಾಲೂಕು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ. ಬುದ್ಧ ರೂರಲ್ ಡೆವಲಪ್ಮೆಂಟ್ ಸೊಸೈಟಿ ಹಾಗೂ ವಿವಿಧ ಇಲಾಖೆಗಳ ಸಂಯೋಗದಲ್ಲಿ ಶನಿವಾರ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಮತ್ತು ಮಕ್ಕಳ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿ.ಆರ್.ಡಿ.ಎಸ್ ಸಂಸ್ಥೆಯ ಪೋಷಕತ್ವ ಯೋಜನೆಯ ಸೋಶಿಯಲ್ ಮೊಬೈಲಜಾದ ನಾಗರಾಜ್ ಮಾತನಾಡಿ, ಪ್ರತಿ ವರ್ಷ ನವೆಂಬರ್ ೧೪ರಿಂದ ಮಕ್ಕಳ ದಿನಾಚರಣೆಯನ್ನು ಆಚರಿಸ