ದೇವದುರ್ಗ: ಕೆಪಿಎಂಇ ಕಾಯ್ದೆ ಜಾರಿಗೊಳಿಸದಂತೆ ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಪಟ್ಟಣದಲ್ಲಿ ತಹಶೀಲ್ದಾರ್ಗೆ ಮನವಿ
Devadurga, Raichur | Aug 4, 2025
ಕೆಪಿಎಂಸಿ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಆಗ್ರಹಿಸಿ ದೇವದುರ್ಗ ಪಟ್ಟಣದ ತಹಸಿಲ್ದಾರ್ ಕಚೇರಿ ಮುಂದೆ ಸಾಂಕೇತಿಕ...