ಬಂಟ್ವಾಳ: ಮಾಜಿ ಸಚಿವ ರಮಾನಾಥ ರೈ 75ನೇ ಜನ್ಮದಿನಾಚರಣೆ: ಇಡೀ ವರ್ಷ ನಡೆಯಲಿದೆ ವಿಶೇಷ ಕಾರ್ಯಕ್ರಮಗಳು
ಮಾಜಿ ಸಚಿವ ಬಿ. ರಮಾನಾಥ ರೈ ಅವರ 75ನೇ ಜನ್ಮದಿನದ ಅಂಗವಾಗಿ ವರ್ಷಪೂರ್ತಿ ನಡೆಯಲಿರುವ ಸಂಭ್ರಮಾಚರಣೆಗೆ ಬಿ.ಸಿ. ರೋಡ್ನಲ್ಲಿ ಚಾಲನೆ ನೀಡಲಾಗಿದೆ. ಆರೋಗ್ಯ ಮೇಳ, ಶೈಕ್ಷಣಿಕ ನೆರವು ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.