ಬಾನುವಾರ 11 ಗಂಟೆ ಮಾಹಿತಿ ಪ್ರಕಾರ ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ಅತಿವೃಷ್ಟಿಯಿಂದ ಭಾಗಶಹ ಬೆಳೆ ನಾಶವಾಗಿದ್ದರು ಅತ್ತೆ ಬೆಳಗಾರರು ಉತ್ತಮ ಬೆಳೆ ಬೆಳೆದಿದ್ದಾರೆ ಆದರೆ ಇದೀಗ ಹತ್ತಿ ಬೆಳೆ ಕೈಗೆ ಬಂದಿದ್ದು ಹೊಲದಲ್ಲಿ ಕಾರ್ಮಿಕರ ಸಮಸ್ಯೆ ಉಂಟಾಗಿ ಹತ್ತಿ ಬಿಡಿಸಲು ಯಾರು ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿ ಮತ್ತೊಂದು ಸಂಕಷ್ಟಕ್ಕೆ. ದುಡಿಯಲು ಬೆಂಗಳೂರಿಗೆ ಗುಳೇ ಹೋದ ಕಾರಣ ಇಲ್ಲಿ ಕೂಲಿ ಕಾರ್ಮಿಕರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ.