ತಾಲೂಕಿನಲ್ಲಿ ವಿವಿಧ ಕಡೆಗಳಲ್ಲಿ ಮಾಘ ಮಾಸದ ಚತುರ್ಥಿಯಲ್ಲಿ ಪ್ರತಿಷ್ಠಾಪನೆ ಮಾಡಲಾದ ಗಣಪತಿ ಮೂರ್ತಿಯ ವಿಶೇಷ ಪೂಜೆ ಕಾರ್ಯಕ್ರಮ ನಡೆಯಿತು. ತಾಲೂಕಿನ ಮಾಜಾಳಿಯಲ್ಲಿ ಪ್ರತಿಷ್ಠಾಪನೆ ಮಾಡಲಾದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಗುರುವಾರ ಸಂಜೆ 7 ವಿವಿಧ ಕಾರ್ಯಕ್ರಮ ನಡೆದವು.
ಕಾರವಾರ: ಮಾಘ ಮಾಸದ ಹಿನ್ನೆಲೆ ಮಾಜಾಳಿಯಲ್ಲಿ ಸಂಭ್ರಮದಿಂದ ನಡೆದ ಸಾರ್ವಜನಿಕ ಗಣೇಶೋತ್ಸವ - Karwar News