ಬೇಲೂರು: ಪಟ್ಟಣದಲ್ಲಿ ಕಟ್ಟಡದ ಮೇಲ್ಚಾವಣಿ ಕುಸಿದು ಇಬ್ಬರು ಸಾವು ಪ್ರಕರಣ, ಪುರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಎಚ್.ಕೆ ಸುರೇಶ್
Belur, Hassan | Mar 9, 2025
ಕಟ್ಟಡದ ಸಜ್ಜಾ ಕುಸಿದು ಇಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ,ಸ್ಥಳಕ್ಕೆ ಸ್ಥಳೀಯ ಶಾಸಕ ಎಚ್.ಕೆ.ಸುರೇಶ್ ಭೇಟಿ ನೀಡಿ ಪರಿಶೀಲನೆ...