ಮೈಸೂರು: ಸಿಎಂ ಖುರ್ಚಿ ಗಟ್ಟಿ, ಅದರ ಮೇಲೆ ಕೂತಿರೋರು ಗಟ್ಟಿಯಾಗಿದ್ದಾರೆ: ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ
Mysuru, Mysuru | Jun 11, 2025 ನವೆಂಬರ್ ನಲ್ಲಿ ಸಿಎಂ ಬದಲಾವಣೆ ವಿಚಾರ ಸಿಎಂ ಖುರ್ಚಿ ಗಟ್ಟಿಯಾಗಿದೆ ಅದರ ಮೇಲೆ ಕುಳಿತಿರುವವರು ಗಟ್ಟಿಯಾಗಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ ಬಳ್ಳಾರಿಯಲ್ಲಿ ಇಡಿ ದಾಳಿ ವಿಚಾರ ತನಿಖೆ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ ಇಡಿಗೆ ದೂರು ಹೋಗಿರತ್ತೆ ಆ ಹಿನ್ನಲೆ ದಾಳಿಯಾಗಿರತ್ತೆ ದಾಳಿಯಲ್ಲಿ ರಾಜಕೀಯ ಉದ್ದೇಶವಿರಬಾರದು ನಾಳೆ ಬಿಜೆಪಿಯಿಂದ ಕಾಲ್ತುಳಿತ ವಿಚಾರಕ್ಕೆ ಪ್ರತಿಭಟನೆ ವಿಪಕ್ಷಗಳು ಇರೋದೇ ವಿರೋಧ ಮಾಡೋಕೆ ಬೆಂಗಳೂರು ಘಟನೆ ಒಂದು ಹೃದಯವಿದ್ರಾವಕ ಘಟನೆ ನಿರೀಕ್ಷೆಗಿಂತ ಹೆಚ್ಚಿನ ಜನ ಬಂದು ದುರಂತ ಆಗಿದೆ ಇಂತಹ ಘಟನೆಗಳು ಬೇರೆ ಕಡೆ ನಡೆದಾಗ ಯಾರು ರಾಜೀನಾಮೆ ಕೊಟ್ಟಿದ್ರು ನೈತಿಕ ಹೊಣೆ ಅನ್ನೋದು ಮಹತ್ವದ್ದು ತನಿಖೆ ನಡೆಯುತ್ತಿದೆ ಎಂದರು.