ಕಳುವಾಗಿದ್ದ ಮೊಬೈಲ್ ಫೋನುಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳುವಾಗಿದ್ದ ಮೊಬೈಲ್ ಫೋನುಗಳನ್ನು ಸಿ ಇ ಐ ಆರ್ ಪೋರ್ಟಲ್ ಮೂಲಕ ಮೊಬೈಲ್ ಫೋನುಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಶನಿವಾರ ಸಂಜೆ 7:00 ಗಂಟೆಯಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು ಮೊಬೈಲ್ ಫೋನ್ ಗಳನ್ನು ಸಾರ್ವಜನಿಕರು ಕಳುವು ಮಾಡಿಕೊಂಡಿದ್ದಲ್ಲಿ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಲ್ಲಿ ಸಿ ಇ ಐ ಆರ್ ಪೋರ್ಟೆಲ್ ಮೂಲಕ ಸುಲಭವಾಗಿ ಪತ್ತೆಹಚ್ಚಬಹುದು ಎಂದರು ಹಾಗೂ ಸಾರ್ವಜನಿಕರು ಸಾರ್ವಜನಿಕ ಪ್ರದೇಶದಲ್ಲಿ ಸಂಚರಿಸುವಾಗ ತಮ್ಮ ವಸ್ತುಗಳ ಮೇಲೆ ನಿಗಾ ವಹಿಸಬೇಕು