ಯಾದಗಿರಿ: ನಗರದ ಜಿ.ಪಂ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಮೊಬೈಲ್ ನಲ್ಲಿ ಬಿಜಿಯಾಗಿದ್ದ ಅಧಿಕಾರಿಗಳು
Yadgir, Yadgir | Sep 16, 2025 ಯಾದಗಿರಿ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನೇಕ ಜನ ಅಧಿಕಾರಿಗಳು ಮೊಬೈಲ್ನಲ್ಲಿ ಬಿಜಿಯಾಗಿರುವುದು ಕಂಡು ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ 10 ತಿಂಗಳ ನಂತರ ಪ್ರಗತಿ ಪರಿಶೀಲನ ಸಭೆ ನಡೆದಿದ್ದು ಈ ಸಂದರ್ಭದಲ್ಲಿ ಜಿಲ್ಲೆಯ ಅನೇಕ ಸಮಸ್ಯೆಗಳ ಕುರಿತು ಗಂಭೀರ ಚರ್ಚೆಯ ನಡೆದಿದ್ದರೆ ಅನೇಕ ಜನ ಅಧಿಕಾರಿಗಳು ಮೊಬೈಲ್ನಲ್ಲಿ ಬಿಜಿಯಾಗಿದ್ದು ಚರ್ಚೆ ಗಮನ ನೀಡದೆ ನಿರ್ಲಕ್ಷ ತೋರಿರುವುದು ಕೂಡ ಕಂಡು ಬಂದಿದೆ.