ಹೊಸಪೇಟೆ: ರೈತರಿಗೆ ಗುಡ್ ನ್ಯೂಸ್: ಸೆಪ್ಟೆಂಬರ್ 22 ರಿಂದ 2 ದಿನಗಳ ಕಾಲ ಪಶುಪಾಲನೆ ತರಬೇತಿ ಶಿಬಿರ
ಪಶುಪಾಲನಾ ಇಲಾಖೆ ವತಿಯಿಂದ ರೈತರಿಗೆ ಹೈನುಗಾರಿಕೆ, ಕುರಿ, ಕೋಳಿ ಹಾಗೂ ಮೇಕೆ ಸಾಕಾಣಿಕೆಯ ವೈಜ್ಞಾನಿಕ ನಿರ್ವಹಣೆಯ ಬಗ್ಗೆ ಸೆಪ್ಟೆಂಬರ್ 22 ರಿಂದ 23ರವರೆಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.