ಸವದತ್ತಿ: ಮುನವಳ್ಳಿ ಪುರಸಭೆಗೆ ಬೀಗ ಜಡಿದ ಬಿಜೆಪಿ ಸದಸ್ಯರು: ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಆಕ್ರೋಶ
ಬೆಳಗಾವಿ ಜಿಲ್ಲೆಯ ಮುನವಳ್ಳಿ ಪುರಸಭೆಯ ಸಾಮಾನ್ಯ ಸಭೆಗೆ ಅಧಿಕಾರಿಗಳು ಗೈರಾದ ಹಿನ್ನೆಲೆಯಲ್ಲಿ, ಕಚೇರಿಗೆ ಬೀಗ ಜಡಿದು ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಸದಸ್ಯರ ರಾಜೀನಾಮೆಯಿಂದ ಸಭೆ ರದ್ದಾಗಿದ್ದು, ನೋಟಿಸ್ ನೀಡಿದ್ದ ಅಧಿಕಾರಿಗಳ ನಡೆಯೇ ವಿವಾದಕ್ಕೆ ಕಾರಣವಾಗಿದೆ.