ಕೊಟ್ಟೂರು: ಚಪ್ಪರದಹಳ್ಳಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ನಿರ್ಮಾಣಕ್ಕೆ ಅಡಿಗಲ್ಲು
ವಿಜಯನಗರ ಜಿಲ್ಲೆಯ ಚಪ್ಪರದಹಳ್ಳಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಹಾಗೂ ವೃತ್ತ ನಿರ್ಮಾಣ ಕಾರ್ಯಕ್ಕೆ ಶಾಸಕ ಕೆ. ನೇಮಿರಾಜ್ ನಾಯ್ಕ್ ಮತ್ತು ವಚನಾನಂದ ಸ್ವಾಮಿಗಳ ಸಮ್ಮುಖದಲ್ಲಿ ಅಡಿಗಲ್ಲು ಸಮಾರಂಭ ನೆರವೇರಿತು.