ಬಸವನ ಬಾಗೇವಾಡಿ: ನಾಗಠಾಣದಲ್ಲಿ ಸಿದ್ಧೇಶ್ವರ ಶ್ರೀಗಳ ಜನ್ಮದಿನ ಕಾರ್ಯಕ್ರಮ: ಶಾಸಕ ವಿಠ್ಠಲ್ ಕಟಕದೊಂಡ ಭಾಗಿ
ವಿಜಯಪುರ ತಾಲೂಕಿನ ನಾಗಠಾಣಾ ಗ್ರಾಮದಲ್ಲಿ ಸಿದ್ಧೇಶ್ವರ ಶ್ರೀಗಳ ಜನ್ಮದಿನದ ಕಾರ್ಯಕ್ರಮ ನಡೆಯಿತು. ಶಾಸಕ ವಿಠ್ಠಲ್ ಕಟಕದೊಂಡ ಕಾರ್ಯಕ್ರಮ ಉದ್ಘಾಟಿಸಿ, ಶ್ರೀಗಳ ಸರಳತೆಯ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮಠಾಧೀಶರು ಮತ್ತು ಭಕ್ತರು ಭಾಗಿಯಾಗಿದ್ದರು.