ಗುಂಡ್ಲುಪೇಟೆ: ಅಕ್ರಮವಾಗಿ ಪಡಿತರ ದಾಸ್ತಾನು: ಪಟ್ಟಣದ ಹೊಸೂರು ರಸ್ತೆಯಲ್ಲಿ 7 ಟನ್ ನಷ್ಟು ಅಕ್ಕಿ, ರಾಗಿ ವಶ
Gundlupet, Chamarajnagar | Aug 8, 2025
ಪಡಿತರ ಅಕ್ಕಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ಗೋಡೌನ್ ಮೇಲೆ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಅಂದಾಜು...