ಚಿಂಚೋಳಿ: ಸುಲೇಪೇಠನಲ್ಲಿ ರೈತಪರ ಬೇಡಿಕೆ ಈಡೇರಿಕೆಗಾಗಿ ರಸ್ತೆ ತಡೆದು ಪ್ರತಿಭಟನೆ
ಹಸಿ ಬರಗಾಲ ಘೋಷಣೆ, ರೈತರಿಗೆ ಪರಿಹಾರ ಸೇರಿ ನಾನಾ ಬೇಡಿಕೆ ಈಡೇರಿಕೆಗಾಗಿ ರೈತ, ದಲಿತ ಮತ್ತು ಕನ್ನಡಪರ ಸಂಘಟನೆಗಳು ಜಂಟಿಯಾಗಿ ಚಿಂಚೋಳಿ ತಾಲೂಕಿನ ಸೇಡಂ ವಿಧಾನಸಭಾ ಕ್ಷೇತ್ರದ ಸುಲೇಪೇಟ ಗ್ರಾಮದಲ್ಲಿ ರಸ್ತೆ ತಡೆ ನಡೆಸಲಾಯಿತು. ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ಮಾಡಿ ಮುಖ್ಯಮಂತ್ರಿಗಳಿಗೆ ಬೇಡಿಕೆ ಪತ್ರ ರವಾನಿಸಲಾಗಿತು... ಶುಕ್ರವಾರ 4 ಗಂಟೆವರೆಗೆ ಹೋರಾಟ ನಡೆಯಿತು.