Public App Logo
Jansamasya
National
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat
Pmjay
Jansamasya
Liverhealth
Sicklecellawareness

ಮೈಸೂರು: ಮಂಡಿ ಮೊಹಲ್ಲಾ ಹಾಗೂ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಸರಾ ಹಬ್ಬ ಉದ್ಘಾಟನೆ ಬೆನ್ನಲ್ಲೇ ಕ್ಷಿಪ್ರ ಕಾರ್ಯಪಡೆ ವತಿಯಿಂದ ಪಥಸಂಚಲನ

Mysuru, Mysuru | Sep 21, 2025
ನಾಡ ಹಬ್ಬ ಮೈಸೂರು ದಸರಾ-2025ರ ಸಂಬಂಧ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು & ಸುವ್ಯವಸ್ಥೆ ಕಾಪಾಡಲು, ಸಮಾಜ ಘಾತುಕ ವ್ಯೆಕ್ತಿಯಗಳ ಮೇಲೆ ನಿಗಾವಹಿಸುವ ದೃಷ್ಟಿಯಿಂದ ಮಂಡಿ ಮತ್ತು ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಜನಸಂದಣಿ ಇರುವ ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಠಾಣೆಯ ಅಧಿಕಾರಿರವರು, ಕ್ಷಿಪ್ರ ಕಾರ್ಯ ಪಡೆ (RAF) ತುಕಡಿ & ಪೊಲೀಸ್ ಸಿಬ್ಬಂದಿಗಳು ಪಥ ಸಂಚಲನ ನಡೆಸಿದರು ಸಾರ್ವಜನಿಕರಲ್ಲಿ ನಾವಿದ್ದೇವೆ ಎಂಬ ಅರಿವು ಮೂಡಿಸಿದ್ದಾರೆ.

MORE NEWS