ವಿಜಯಪುರ: ನಗರದಲ್ಲಿ ಶಾಸಕ ಯತ್ನಾಳ್ ಬಿಜೆಪಿ ಸೇರ್ಪಡೆ ಸುಳಿವು ನೀಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತೆ ಬಿಜೆಪಿಗೆ ಮರಳುವ ಸುಳಿವನ್ನು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ನೀಡಿದರು. ವಿಜಯಪುರ ನಗರದಲ್ಲಿ ಸೋಮವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಾ ಹುಚ್ಚಾಟಿತ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಲು ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು ಇನ್ನು ಪಕ್ಷ ಬಲ ವರ್ಧನೆ ಹಾಗೂ ಸಂಘಟಿತ ಪಕ್ಷ ಮುನ್ನಡಿಸಲು ಉಚ್ಛಾಟಿ ತರನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಚಿಂತನೆ ಆಯ್ಕೆ ಮಾಡಿದೆ ಎಂದರು.