ಚನ್ನಪಟ್ಟಣ: ಮುಸ್ಲಿಂ ಸಮುದಾಯದಲ್ಲಿ ವಿಧ್ಯಾವಂತರ ಸಂಖ್ಯೆ ಹೆಚ್ಚುತ್ತಿದೆ. ನಗರದಲ್ಲಿ ಶಾಸಕ ಸಿ.ಪಿ.ಯೋಗೇಶ್ವರ ಹೇಳಿಕೆ.
Channapatna, Ramanagara | Aug 30, 2025
ಚನ್ನಪಟ್ಟಣ: ಪ್ರಸ್ತುತ ದಿನಗಳಲ್ಲಿ ಮುಸ್ಲಿಂ ಸಮುದಾಯದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗುತ್ತಿದ್ದು ಇದಕ್ಕೆ ತಾಯಿ ತಂದೆಯರ ಆಸಕ್ತಿ. ಶ್ರಮ...