ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ನಗರದಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪ
ಶಿವಮೊಗ್ಗ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ರವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಅಧಿಕಾರಿಗಳು ಆತ್ಮಹತ್ಯೆಯ ದಾರಿ ತೊಳೆಯುತ್ತಿದ್ದಾರೆ ಪೊಲೀಸ್ ಇಲಾಖೆಯ ಮೇಲೆ ದಾಳಿಗಳು ನಡೆಯುತ್ತಿವೆ ಸರ್ಕಾರದ ಖಜಾನೆ ಬರೆದಾಗಿದೆ ಮತ್ತು ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳ ಕಾರ್ಯಗಳನ್ನು ವಿಫಲವಾಗಿದೆ ಮತ್ತು ಬ್ರಷ್ಟಾಚಾರ ಮಿತಿಮೀರಿದ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕಡಿದಾಳ್ ಗೋಪಾಲ್, ರಾಮಕೃಷ್ಣ, ದೀಪಕ್ ಸಿಂಗ್, ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.