ನಗರದಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಕಾರ್ಯಕ್ರಮ ಕೋಲಾರ ನಗರದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮವನ್ನು ನವ ಸಮಾಜ ಮತ್ತು ಪರಿಸರ ಅಭಿವೃದ್ಧಿ ಸಂಸ್ಥೆಯಿಂದ ಕೋಲಾರ ನಗರದ ವಾರ್ಡ್ ನಂಬರ್ 9ರಲ್ಲಿ ಮನೆ ಮನೆಗೆ ತೆರಳಿ ಹೆಲ್ಮೆಟ್ ಧರಿಸುವುದು ಮತ್ತು ಸುರಕ್ಷತೆಯ ಬಗ್ಗೆ ಅರಿವು ಕಾರ್ಯಕ್ರಮವನ್ನು ಸಾರ್ವಜನಿಕರಿಗೆ ಮೂಡಿಸಿದ್ದಾರೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಹಾಗೂ ಅಪ್ರಾಪ್ತ ವಯಸ್ಕರಿಗೆ ವಾಹನಗಳನ್ನು ನೀಡಿದಂತೆ, ಮಧ್ಯ ಸೇವಿಸಿ ವಾಹನವನ್ನು ಚಲಾಯಿಸದಂತೆ ಹಾಗೂ ಇನ್ನಿತರೆ ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ