ಕಳೆದ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಕೋಲಾರ ನಗರ ಪೋಲೀಸರು 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಾಲೂರು ತಾಲೂಕಿನ ಟೇಕಲ್ ಗ್ರಾಮದ 38 ವರ್ಷದ ಮುಜಾಮಿಲ್ ಪಾಷಾ ಅಲಿಯಾಸ್ ಮುಜ್ಜು ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಕೋಲಾರ ನಗರ ಪೊಲೀಸ್ ಸರು ಭಾನುವಾರ ಸಂಜೆ 7 ಗಂಟೆಯಲ್ಲಿ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ