ದೇವನಹಳ್ಳಿ: ಶಾಲಾ ಕಾಲೇಜುಗಳ ಆವರಣದಲ್ಲಿ ತಂಬಾಕು ಮಾರಾಟ ಕಡ್ಡಾಯವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಡಿ.ಸಿ.ಬಸವರಾಜು
Devanahalli, Bengaluru Rural | Sep 12, 2025
ರೇಬೀಸ್ ರೋಗದ ಬಗ್ಗೆ ಅರಿವು ಮೂಡಿಸಿ ಶಾಲಾ- ಕಾಲೇಜು ಆವರಣದಲ್ಲಿ ತಂಬಾಕು ನಿಷೇಧ ಸೂಚನಾ ಫಲಕ ಕಡ್ಡಾಯ: ಜಿಲ್ಲಾಧಿಕಾರಿ ಎ.ಬಿ ಬಸವರಾಜು...