ಬಸವಕಲ್ಯಾಣ: ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಗಾಯನ ಸ್ಪರ್ಧೆ ಆಯೋಜನೆ; ಸಸ್ತಾಪೂರ ಬಂಗ್ಲಾದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಕರ ಪತ್ರ ಬಿಡುಗಡೆ
ಬಸವಕಲ್ಯಾಣ: ತಾಲೂಕಿನ ಸಸ್ತಾಪೂರ ಬಂಗ್ಲಾದಲ್ಲಿ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ನಡೆಯಲಿರುವ ಗಾಯನ ಸ್ಪರ್ಧೆಯ ಪ್ರಚಾರಕ್ಕಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಕರ ಪತ್ರ ಬಿಡುಗಡೆ ಮಾಡಿದರು