ಸರ್ಕಾರದ ಸೌಲಭ್ಯಗಳನ್ನು ವಿಕಲಚೇತನರು ಸದ್ಬಳಕೆ ಮಾಡಿಕೊಳ್ಳಬೇಕು : ನಗರದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್ ವಿಶ್ವ ವಿಕಲಚೇತನರ ದಿನಾಚರಣೆ ಹಿನ್ನೆಲೆಯಲ್ಲಿ ಕೋಲಾರ ನಗರದ ಚೆನ್ನಯ್ಯ.ಟಿ ರಂಗಮಂದಿರದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಬುಧವಾರ ಮಧ್ಯಾನ 3:00 ಯಲ್ಲಿ ಉದ್ಘಾಟಿಸಿ ಮಾತನಾಡಿದ್ದಾರೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ವಿಕಲಚೇತನರು ಪಡೆದುಕೊಂಡು ತಮ್ಮ ಜೀವನ ರೂಪಿಸಿಕೊಳ್ಳಬೇಕೆಂದು ಅವರು ಕರೆ ನೀಡಿದ್ದಾರೆ