ಮಾಜಿ ಶಾಸಕರಾದ ವರ್ತೂರ್ ಪ್ರಕಾಶ್ ಅವರು ೪೨೦ ವರ್ತೂರ್ ಪ್ರಕಾಶ್ ಬೇತಮಂಗಲದಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು ಆಕ್ರೋಶ ಕೋಲಾರ ಕ್ಷೇತ್ರದ ಮಾಜಿ ಶಾಸಕರಾದ ವರ್ತೂರ್ ಪ್ರಕಾಶ್ ಅವರು ೪೨೦ ವರ್ತೂರ್ ಪ್ರಕಾಶ್ ಎಂದು ಒಕ್ಕಲಿಗ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಕೆಜಿಎಫ್ ತಾಲ್ಲೂಕಿನ ಬೇತಮಂಗಲ ಗ್ರಾಮದ ಪ್ರವಾಸಿ ಮಂದಿರದಲ್ಲಿ ಶನಿವಾರ ಮದ್ಯನ ೩ ಗಂಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ. ದೇಶದ ಕೆಂಪುಕೋಟೆಯ ಮೇಲೆ ಕರ್ನಾಟಕ ರಾಜ್ಯದಿಂದ ಏಕೈಕ ಪ್ರಧಾನಿಯಾಗಿ ಆಯ್ಕೆಯಾಗಿ ಧ್ವಜಾರೋಹಣ ನೆರವೇರಿಸುವ ಮೂಲಕ ರಾಜ್ಯದ ಕೀರ್ತಿಯನ್ನು ಹೆಚ್ಚಿಸಿರುವ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಹಗುರವಾ