ಬೆಳಗಾವಿ: ಬೆಳಗಾವಿ ನಗರದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ರವಿವಾರ ನಡೆಯಬೇಕಿದ್ದ ಚುನಾವಣೆ ಮುಂದೂಡಿ ಆದೇಶ ನೀಡಿದ ಹೈಕೋರ್ಟ್
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ರವಿವಾರ ನಡೆಯಬೇಕಿದ್ದ ಚುನಾವಣೆ ಅಕ್ಟೋಬರ್ 19 ರಂದು ನಡೆಯಲಿರುವ ಏಳು ಕ್ಷೇತ್ರಗಳ ನಿರ್ದೇಶಕ ಸ್ಥಾನದ ಚುನಾವಣೆಗೆ ಶುಕ್ರವಾರ 5 ಗಂಟೆಗೆ ಮಧ್ಯಂತರ ಆದೇಶ ಹೊರಡಿಸಿದ ಹೈ ಕೋರ್ಟ್ ಬೆಳಗಾವಿ ಜಿಲ್ಲೆಯ ಒಂದು ಕ್ಷೇತ್ರದ ಚುನಾವಣೆ ಮುಂದೂಡಲಾಗಿದ್ದು ಹುಕ್ಕೇರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಸಂಸದ ರಮೇಶ್ ಕತ್ತಿಗೆ ಧಾರವಾಡ ಹೈಕೋರ್ಟ್ ಶಾಕ್ ನೀಡಿದೆ ಹುಕ್ಕೇರಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಸಂಘಗಳಿಂದ ಪ್ರತಿನಿಧಿಸುವ ನಿರ್ದೇಶಕ ಸ್ಥಾನದ ಚುನಾವಣೆಯನ್ನು ಮುಂದೂಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.