ಮಡಿಕೇರಿ: ಗಾಂಧಿ ಜಯಂತಿ ಆಚರಣೆ ಹಿನ್ನೆಲೆ ಸೆ 9 ರಂದು ಬಾಪೂಜಿ ಪ್ರಬಂಧ ಸ್ಪರ್ಧೆ ಯನ್ನು ಏರ್ಪಡಿಸಲು : ನಗರದಲ್ಲಿ ಜಿ.ಪಂ.ಸಿಇಒ ಸೂಚನೆ
Madikeri, Kodagu | Sep 2, 2025
-ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156 ನೇ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಬಾಪೂಜಿ ಪ್ರಬಂಧ ಸ್ಪರ್ಧೆ’...