ಮಂಗಳೂರು: ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪರಿಶೀಲನಾ ಸಮಿತಿ ರಚನೆಗೆ ವಕೀಲರ ಸಂಘದ ಸ್ವಾಗತ
ಕರಾವಳಿಯಲ್ಲಿ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪನೆ ಸಾಧ್ಯತೆ ಪರಿಶೀಲಿಸಲು ಸಮಿತಿ ರಚನೆ. ಈ ನಿರ್ಧಾರವನ್ನು ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತ ಸ್ವಾಗತಿಸಿದ್ದಾರೆ.