ಶಿವಮೊಗ್ಗ: ಹಳೆ ಸರ್ಕಾರಕ್ಕಿಂತ ಈಗಿನ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಿದೆ: ನಗರದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್
Shivamogga, Shimoga | Aug 20, 2025
ಹಳೆ ಸರ್ಕಾರಕ್ಕಿಂತ ಈಗಿನ ಹೊಸ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್...