ಮಾಲೂರು: ನ. 8ರಂದು ಕನಕ ಜಯಂತಿ ಹಿನ್ನೆಲೆ ನಗರದಲ್ಲಿ ಶಾಸಕ ಕೆ ವೈ ನಂಜೇಗೌಡರಿಂದ ಪೂರ್ವಭಾವಿ ಸಭೆ
Malur, Kolar | Oct 28, 2025 ನ. 8ರಂದು ಕನಕ ಜಯಂತಿ ಹಿನ್ನೆಲೆ ನಗರದಲ್ಲಿ ಶಾಸಕ ಕೆ ವೈ ನಂಜೇಗೌಡರಿಂದ ಪೂರ್ವಭಾವಿ ಸಭೆ ಮಾಲೂರು ಆಡಳಿತ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಕುರುಬ, ಸಂಘದ ಸಾಕಾರದಿಂದ ನವೆಂಬರ್ 8 ರಂದು ನಡೆಯಲಿರುವ ದಾಸ ಶ್ರೇಷ್ಠ ಕನಕದಾಸರ ಜಯಂತಿ ಪ್ರಯುಕ್ತ ಅರಳೇರಿ ರಸ್ತೆಯಲ್ಲಿ ನಿರ್ಮಿಸಲಾಗಿರುವ ಕನಕದಾಸರ ಪುತ್ತಳಿಯನ್ನು ಅನಾವರಣಗೊಳಿಸಿ ಮೆರವಣಿಗೆಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು. ನಗರದ ತಾಲೂಕು ಕಚೇರಿಯ ತಹಶೀಲ್ದಾರ್ ಸಭಾಂಗಣದಲ್ಲಿ ತಾಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನವಂಬರ್ 8ರಂದು ನಡೆಯ